ಆವಕಾಡೊ ಎಲ್ಲಾ ಆಮೆಗಳಂತೆ ಇದ್ದವಳಲ್ಲ. ಅವಳ ಸ್ನೇಹಪರವಾದ ಗುಣಗಳಿಂದ ಬೇರೆಲ್ಲ ಆಮೆಗಳಿಂದ ದೂಷಿಸಲ್ಪಟ್ಟಿಸಿಕೊಂಡವಳು. ಒಂದು ದಿನ ಎಲ್ಲಾ ಆಮೆಗಳು ಅವಳ ವರ್ತನೆಯನ್ನು ಇಷ್ಟ ಪಡದೆ ಅವಳನ್ನು ತಮ್ಮ ಗುಂಪಿನಿಂದ ಹೊರಹಾಕಲು ನಿರ್ಧರಿಸುತ್ತಾರೆ ಮತ್ತು ಅವಳನ್ನು ಹೊರ ಹಾಕುತ್ತಾರೆ. ಇದರಿಂದ ಮೊದಲು ಬೇಸರಗೊಂಡ ಆವಕಾಡೊ...